ಅಭಿಪ್ರಾಯ / ಸಲಹೆಗಳು

ನಮ್ಮ ಬಗ್ಗೆ

ಪರಿಚಯ:

         ರಾಜ್ಯ ತರಬೇತಿ ಮತ್ತು ಸಂಶೋಧನಾ ಕೇಂದ್ರವನ್ನು ಕರ್ನಾಟಕ ಸರ್ಕಾರ ಇಸವಿ 2007 ರಲ್ಲಿ ಸ್ಥಾಪನೆ ಮಾಡಿರುತ್ತದೆ. ಈ ಕೇಂದ್ರವು  ಕೈಗಾರಿಕಾ ತರಬೇತಿ ಮತ್ತು  ಉದ್ಯೋಗ ಇಲಾಖೆಯ ಸರ್ಕಾರಿ /ಅನುದಾನಿತ /ಖಾಸಗಿ ಕೈಗಾರಿಕಾ ರಬೇತಿ ಸಂಸ್ಥೆಗಳ ಎಲ್ಲಾ ತಾಂತ್ರಿಕ ಮತ್ತು ತಾಂತ್ರಿಖೇತರ ಸಿಬ್ಬಂದಿಗಳಿಗೆ ಅಗತ್ಯಗಳಿಗಾನುಸಾರವಾಗಿ ತರಬೇತಿ ನೀಡುತ್ತಿದೆ. ಈ ಕೇಂದ್ರದಲ್ಲಿ ದೀರ್ಘ ಮತ್ತು ಅಲ್ಪಾವಧಿ ಕಾಲದ ತರಬೇತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಅತ್ಯಾಧುನಿಕ ಸೌಕರ್ಯಗಳನ್ನು ಒದಗಿಸಿ ವಿಶೇಷ  ಅನಭವಿ ಸಿಬ್ಬಂದಿಗಳಿಂದ ಪರಿಣಾಮಕಾರಿಯಾಗಿ ತರಬೇತಿ ನೀಡಲಾಗುತ್ತಿದೆ.

       ಎಲ್ಲಾ ಹಂತಗಳ ಸಿಬ್ಬಂದಿಗಳಿಗೆ ಅನುಕೂಲವಾಗುವಂತೆ ಹಾಗು ಕಾಲಕ್ರಮದಂತೆ ಬದಲಾವಣೆಯಾಗುವ /ಜಾರಿಯಾಗುವ ಸರ್ಕಾರದ ನೀತಿ /ನಿಯಮ/ಕಾನೂನು ಹಾಗು ಕೈಗಾರಿಕಾ ಉದ್ಯಮಿಗಳ ಅವಶ್ಯಕತೆಗನುಸಾರವಾಗಿ ಉನ್ನಿತೀಕರಿಸಿ ತರಬೇತಿ ನೀಡಲಾಗುತ್ತಿದೆ.

ಇತ್ತೀಚಿನ ನವೀಕರಣ​ : 11-08-2020 09:34 PM ಅನುಮೋದಕರು: JD


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ರಾಜ್ಯ ತರಬೇತಿ ಮತ್ತು ಸಂಶೋಧನ ಕೇಂದ್ರ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080